25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನ ಸಿ.ಎನ್ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರಿಂದ ತನಗೆ ಹಾಗೂ ತನ್ನ ಪತ್ನಿಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ‌.18 ರಂದು ಶಿವಮೊಗ್ಗ ಜೈಲಿನಿಂದ ರಾತ್ರಿ 8 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್. ಟಿ, ಯೂಟ್ಯೂಬರ್ ಸಮೀರ್.ಎಮ್.ಡಿ, ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ರಿಂದ ತನಗೆ ಮತ್ತು ತನ್ನ ಪತ್ನಿ ಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ಸೂಕ್ತ ಕಾನೂನು ಕ್ರಮ ಕೈಗೊಂಡು ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡುವ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ PO1070250601253 ರಂತೆ ದೂರರ್ಜಿಯನ್ನು ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರು ತಿಳಿಸಿದ್ದಾರೆ.

Related posts

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya
error: Content is protected !!