September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

ಮುಂಡಾಜೆ: ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿರುವ ಶ್ರೀ ದುರ್ಗಾ ವುಡ್ ಇಂಡಸ್ಟ್ರೀಸ್‌ನ ಸಹಸಂಸ್ಥೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ನ ನೂತನ ಶೋರೂಂನ ಪ್ರಾರಂಭೋತ್ಸವವು ಮುಂಡಾಜೆ ಸೋಮಂತ್ತಡ್ಕದಲ್ಲಿ ಡಿ.21 ರಂದು ನಡೆಯಲಿದೆ.

ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಶರತ್‌ಕೃಷ್ಣ ಪಡ್ವೆಟ್ನಾಯ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಮೋಹನ್ ಕುಮಾರ್, ಚಂದ್ರಾವತಿ ಆನಂದ ಆಚಾರ್ಯ ಉಜಿರೆ, ಚಂದ್ರಾವತಿ ನಾರಾಯಣ ಗೌಡ ಸೋಮಂತ್ತಡ್ಕ, ಬ್ಯಾಂಕ್ ಮ್ಯಾನೇಜರ್ ಜೆಗತ ಎ., ಮುಂಡಾಜೆ ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ, ಉದ್ಯಮಿ ಪ್ರವೀಣ್ ಫೆರ್ನಾಂಡೀಸ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ. ಸುವರ್ಣ, ದೆಹಲಿ ಉದ್ಯಮಿ ಪ್ರಭಾಕರ ಶೆಟ್ಟಿ, ಗುತ್ತಿಗೆದಾರ ಚೆನ್ನಕೇಶವ, ಹಾ.ಉ.ಸ ಸಂಘದ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಜೊತೆಗೆ ಉದ್ಘಾಟನೆ ಪ್ರಯುಕ್ತ ಅದೃಷ್ಟ ಯೋಜನೆ ಪ್ರಾರಂಭಿಸಿದ್ದು ಸದಸ್ಯರಾಗಲು ಸುವರ್ಣ ಅವಕಾಶವಿದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ, ವೈಶಾಖ್ ಆಚಾರ್ಯ, ವೈದಿಕ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya
error: Content is protected !!