September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳ ಗ್ರಾಮಸಭೆ ಹಾಗೂ ಮಹಿಳಾ ಗ್ರಾಮಸಭೆಯನ್ನು ಡಿ. 19 ರಂದು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಯಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ಪಂಚಾಯತ್ ಉಪಾಧ್ಯಕ್ಷ ರುಕ್ಷ್ಮಯ್ಯ ಪೂಜಾರಿ, ಅತಿಥಿಗಳಾಗಿ ಪಂಚಾಯತ್ ಸದಸ್ಯರಾದ ಪ್ರವೀಣ್ ಹೆಬ್ಬಾರ್, ಶೈಲಜ, ಮೋಹನ ಪೂಜಾರಿ, ಹೇಮಾವತಿ ಕೆ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜನರಲ್ ಸ್ಪೇಷಲಿಸ್ಟ್ ಶ್ರೀಮತಿ ಮೀನಾಕ್ಷಿ, ಆರ್ಥಿಕ ಸಾಕ್ಷರತೆಯ ಉಷಾ, ಇಂಚರ ಪೌಂಡೇಷನ್ ನ ಸೌಜನ್ಯ, ನಿಡ್ಲೆ ಬೀಟ್ ಪೋಲೀಸರಾದ ಸೌಭಾಗ್ಯ ಉಪಸ್ಥಿತರಿದ್ದು ಮಕ್ಕಳಿಗೆ ಮಾಹಿತಿ ನೀಡಿದರು. ಗ್ರಾಮಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ ಎಂ ಹಾಗೂ ಕಾರ್ಯದರ್ಶಿ ಕೆ.ಪಿ ಕೇಶವ ಗೌಡ, ಶಾಲೆಯ ಶಿಕ್ಷಕ ವೃಂದ, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾ ಮಕ್ಕಳು ಗ್ರಾಮದ ಮಹಿಳೆಯರು ಬಾಗವಹಿಸಿ ಗ್ರಾಮಸಭೆಯನ್ನು ಯಶಸ್ವಿಗೊಳಿಸಿದರು.

Related posts

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!