ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಕ್ಕೆ ಅನುದಾನವನ್ನು ಒದಗಿಸುವಂತೆ ಸರಕಾರವನ್ನು ಕೋರಲಾಗಿತ್ತು. ಅದರಂತೆ ಕಾಲೇಜಿನ

ಬೇಡಿಕೆಯನ್ನು ವಿಶೇಷವೆಂದು ಪರಿಗಣಿಸಿ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜಾ ರವರು ಸಲ್ಲಿಸಿರುತ್ತಾರೆ.

Related posts

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!