September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

ಬಳಂಜ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಮಟ್ಟದ 28ನೇ ಜನಸ್ಪಂದನ ಸಭೆ ಡಿ.20 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾಪಿನಡ್ಕ – ಪೆಬು೯ಂಡ ರಸ್ತೆಯ ಮುಂದುವರಿದ 1 ಕಿಲೋಮೀಟರ್ ಉದ್ದದ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ನಾಗರೀಕರು ಹೇಳಿದರು. ಅನುದಾನ ಲಭ್ಯತೆ ಯೊಂದಿಗೆ ಅಭಿವೃದ್ಧಿ ನೆಲೆಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

9/11 ಜಟಿಲ ಸಮಸ್ಯೆ, ಅಕ್ರಮ-ಸಕ್ರಮ ಕಡತಗಳ ವಿಲೇವಾರಿ, ಪ್ಲಾಟಿಂಗ್ ಸಮಸ್ಯೆ , ರಸ್ತೆ ನಿರ್ಮಾಣ ಕುರಿತು ಗ್ರಾಮಸ್ಥರು ತಿಳಿಸಿದರು.

ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ, ತಹಶೀಲ್ದಾರ್ ಪ್ರಥ್ವಿ ಸಾನಿಕಂ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಇಲಾಖಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ‌

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!