25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

ಮುಂಡಾಜೆ ಗ್ರಾಮದ ಸತ್ಯನಪಲಿಕೆ ಎಂಬಲ್ಲಿ ತೋಟಗಳಿಗೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಡಿ.19ರಂದು ರಾತ್ರಿ ನಡೆದಿದೆ.

ತೋಟಕ್ಕೆ ನುಗ್ಗಿದ ಕಾಡಾನೆಯು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya
error: Content is protected !!