September 6, 2026
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಡಿ.21ರಂದು ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಕಾರ್ಯಕರ್ತೆ ಲಲಿತ, ಸಹಾಯಕಿ ಪವಿತ್ರ ಆಶಾ ಕಾರ್ಯಕರ್ತೆ ಶ್ರೀಮತಿ ಮೇನಕಾ ಹಾಗೂ ಪೋಷಕರು ಉಪಸ್ಥಿತರಿದ್ದರು.

ಲಸಿಕಾ ಶಿಬಿರವು ಪೂರ್ವಾಹ್ನ 8: 00ರಂದು ಪ್ರಾರಂಭಗೊಂಡಿದ್ದು ಸಂಜೆ 5ಗಂಟೆ ತನಕ ನಡೆಯಲಿದೆ.ಲಾಯಿಲ ಗ್ರಾಮದ ವ್ಯಾಪ್ತಿಯ 0-5 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ ಎಂದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.

Related posts

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!