37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

ಬೆಳ್ತಂಗಡಿ : ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ತೆರವಾದ ಸ್ಥಾನಕ್ಕೆ ದಕ್ಷಿನ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ -2 ಕರ್ತವ್ಯದ್ದಲ್ಲಿದ್ದ ಕಿಶೋರ್ ಪಿ ಅವರನ್ನು ಡಿ.20 ರಂದು ಪಶ್ಚಿಮ ವಲಯ ಐಜಿಪಿ ಐಪಿಎಸ್ ಅಮೀತ್ ಸಿಂಗ್ ಅವರು ನೇಮಕ ಮಾಡಿ ಆದೇಶ ಮಾಡಿದ್ದಾರೆ.

Related posts

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya
error: Content is protected !!