September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ:ಮಂಗಳೂರು ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿಯುಲ್ಲಿ ಡಿ. 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025ರಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ರನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ.

ಇವರು ಬೆಳ್ತಂಗಡಿ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಮತ್ತು ಸೌಮ್ಯ ದಂಪತಿ ಸುಪುತ್ರಿ

Related posts

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya
error: Content is protected !!