September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

ಗೇರುಕಟ್ಟೆ : ನಾಳ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್‌ ಮೇಳ ನಡೆಯಿತು.
ನಾಳ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಸಂಶೀರ್ ನಾಳ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಮೋಹನ ಗೌಡ ತಾರೆಮಾರು ಅಧ್ಯಕ್ಷತೆಯನ್ನು ವಹಿಸಿದ್ದರು.
ಶಾಲಾ ಮುಖ್ಯ ಗುರು ಪಿಲಿಪ್ ರೊನಾಲ್ಡ್ ಡಿಮೆಲ್ಲೊ ಅವರು ಪ್ರಾಸ್ತಾವಿಕ ಮಾತನಾಡಿ ಮೆಟ್ರಿಕ್ ಮೇಳದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಎಸ್.ಡಿ.ಯಂಸಿ ಉಪಾಧ್ಯಕ್ಷೆ ರೀತಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಪೆಂರ್ಬುಡ ಉಪಸ್ಥಿತರಿದ್ದರು.

ಶಿಕ್ಷಕಿ ಸಿಸಿಲಿಯ ಫ್ಲಾವಿಯಾ ಡಿಕೋಸ್ತ ಸ್ವಾಗತಿಸಿ, ಶಿಕ್ಷಕಿ ಜಲಜಾಕ್ಷಿ.ಪಿ ವಂದಿಸಿದರು.
ಶಿಕ್ಷಕಿ ಕವಿತಾ ನಿರೂಪಣೆ ಮಾಡಿದರು. ಶಿಕ್ಷಕಿ ದಮಯಂತಿ ಯಂ ಸಹಕರಿಸಿದರು. ಮೆಟ್ರಿಕ್ ಮೇಳದಲ್ಲಿ ತರಕಾರಿ, ವಿವಿಧ ಸೊಪ್ಪುಗಳು, ಹಣ್ಣು ಹಂಪಲು, ತಂಪು ಪಾನೀಯಗಳು, ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳು, ಜೇನು ತುಪ್ಪ, ಹೂವಿನ ಗಿಡಗಳು, ತರಕಾರಿ ಗಿಡಗಳು, ಅಕ್ಕೇರಿಯಂ ಮೀನಿನ ಮಳಿಗೆಗಳು ಜನರಿಂದ ಮೆಚ್ಚುಗೆ ಪಡೆಯಿತು.

Related posts

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya
error: Content is protected !!