23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬೆಳ್ತಂಗಡಿ: ಆರಂಬೋಡಿ ಗ್ರಾಮದ ಕುದುಂಬುಡ – ಕೊಮ್ಮಡ ರಸ್ತೆ ಬದಿಯ ಕುಸಿದ ಭಾಗಕ್ಕೆ ಹಾಗೂ ಸೇತುವೆಯ ನಾಲ್ಕು ಬದಿ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ಶಾಸಕ ಹರೀಶ್ ಪೂಂಜರವರವನ್ನು ಆ ಭಾಗದ ಗ್ರಾಮಸ್ಥರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಆರಂಬೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ವಿಜಯ ಆರಂಬೋಡಿ, ಇನ್ನೂ ಅನೇಕ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya
error: Content is protected !!