38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

ಗುರುವಾಯನಕೆರೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಗುರುವಾಯನಕೆರೆ ಶಕ್ತಿನಗರ ವಿದ್ವತ್ ಪಿಯು ಕಾಲೇಜು ಇಲ್ಲಿ ವಿದ್ಯುದ್ದೀಪಾಲಂಕೃತ ಭವ್ಯ ರಂಗಮಂಟಪದಲ್ಲಿ ಸಂಪೂರ್ಣ ‘ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟವು ಡಿ.20ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಅಭ್ಯಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಾರ್ತೀಕೇಯ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ವಿದ್ವತ್ ಪಿಯು ಕಾಲೇಜಿನ ಚೆಯರ್ ಮೆನ್ ಸುಭಾಶ್ಚಂದ್ರ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya
error: Content is protected !!