September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

ವೇಣೂರು: ಜಿಲ್ಲಾ ಉಪ ನಿರ್ದೇಶಕರ ಕಚೇರಿ ಹಾಗೂ ಸೈಂಟ್ ಥೋಮಸ್ ಶಾಲೆ ಅಲಂಗಾರು ಮೂಡಬಿದ್ರೆ ಇದರ ಆಶ್ರಯದಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಶಾಲೆಯ ವಿದ್ಯಾರ್ಥಿಗಳಾದ ಶ್ರೀನಿಕಾ ಎನ್ ಎಸ್ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, ಅಮೋಘ್ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಧನುಶ್ರೀ ಎಸ್ ಕುಲಾಲ್ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ತೇಜಸ್ವಿ ಪಿ ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

Related posts

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya
error: Content is protected !!