38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ದಿನದ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು.

ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಅನಿತಾ ಉದಯ ಕುರುಡoಗೆ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಅಧಿಕಾರಿ ಜಗದೀಶ್, ಆಶಾ ಕಾರ್ಯಕರ್ತೆ ರಾಜೀವಿ, ಅಂಗನವಾಡಿ ಕಾರ್ಯಕರ್ತೆಯರಾದ ವಾಣಿ. ವಿ ಮತ್ತು ಚೇತನ, ಸಹಾಯಕಿ ದಯಾಮಣಿ ಹಾಗೂ ಪೋಷಕರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು .

Related posts

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya
error: Content is protected !!