September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

ಬಂದಾರು : ಇಲ್ಲಿಯ ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ದಲ್ಲಿ ಪೋಲಿಯೋ ದಿನದ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಯಶೋಧ, ಸುಣ್ಣಾನ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಸುಶೀಲ, ಹಾಗೂ ಅರೋಗ್ಯ ಇಲಾಖೆಯ ಸಿಬ್ಬಂದಿಗಳು, ಪುಟಾಣಿಗಳು ಉಪಸ್ಥಿತರಿದ್ದರು.

Related posts

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!