September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

ಮಚ್ಚಿನ: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥಮಂಟಪದ ನಿರ್ಮಾಣದ ಪ್ರಯುಕ್ತ ಪಾದುಕನ್ಯಾಸವು ಡಿ.21 ರಂದು ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಧಾರ್ಮಿಕ ವಿಧಿಗಳಲ್ಲಿ ಭಾಗಿಯಾದರು. ಶಿಲ್ಪಿಯವರಾದ ಅಶೋಕ ಕಾರ್ಕಳ, ಇಂಜಿನಿಯರ್ ಯತೀಶ್ ರೈ ಕೈಲ, ದೇವಾಲಯದ ಸಿಂಬದಿ ವರ್ಗ, ಊರಿನ ಗ್ರಾಮಸ್ಥರು ಹಾಗೂ ಗಣ್ಯರು ಪಾಲ್ಗೊಂಡರು.

Related posts

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಂ ಕಾಲೇಜಿನ ಡಾ ಶ್ರೀಧರ ಎನ್ ಭಟ್ ರವರಿಗೆ ‘ಶಿಕ್ಷಾಪ್ರದಾನ ಶಿರೋಮಣಿ’ ಪ್ರಶಸ್ತಿ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya
error: Content is protected !!