32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಬುರುಡೆ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಎಸ್ಐಟಿ ದಾಖಲೆ ಪುಸ್ತಕಕ್ಕೆ ಸಹಿ ಹಾಕಿ ವಾಪಸ್ 12:30 ಕ್ಕೆ ಆಟೋ ರಿಕ್ಷಾದಲ್ಲಿ ತೆರಳಿದ್ದಾನೆ‌.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!