September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಡಿ.21 ರಂದು , ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ನೆರವೇರಿತು.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಆಗಮಿಸಿ ಸಮವಸ್ತ್ರ ವಿತರಣೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಪ್ರಮೋದ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸೇವಾ ಪ್ರತಿನಿಧಿಗಳಾದ ಶ್ರೀಮತಿ ನಂದಿನಿ, ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ವಸಂತ ಮಡಕ್ಕಿಲ, ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದು, ಗೌರವಾಧ್ಯಕ್ಷ ಸದಾನಂದ ಶೆಟ್ಟಿ ಮಡಪಾಡಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!