September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

ನಾವೂರು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಇದರ ವತಿಯಿಂದ ಇತ್ತೀಚೆಗೆ ಕುತ್ರೊಟ್ಟು ರಸ್ತೆಯ ಹೊಕ್ಕಿಲ ಎಂಬಲ್ಲಿ ಆಟೋ ರಿಕ್ಷಾ ಮಗುಚಿ ಬಿದ್ದು ಮೃತಪಟ್ಟಿರುವ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ ಇವರ ಮನೆಗೆ ಭೇಟಿ ನೀಡಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಪೂವಪ್ಪ ಗೌಡ, ಕಾರ್ಯದರ್ಶಿ ದಿನೇಶ್ ಗೌಡ, ಗ್ರಾಮ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಅಧ್ಯಕ್ಷ ಗಣೇಶ್ ಗೌಡ, ದೇಜಪ್ಪ ಗೌಡ ಹಾಗೂ ತಾಲೂಕು ಯುವ ವೇದಿಕೆ ಸದಸ್ಯ ಪ್ರದೀಪ್ ಗೌಡ ನಾಗಾಜೆ ಉಪಸ್ಥಿತರಿದ್ದರು.

Related posts

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya
error: Content is protected !!