25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

ಹೊಸಂಗಡಿ: ಪಡ್ಡಂದಡ್ಕ ಸಾಧನಾ ಶ್ರೀ ಮಹಿಳಾ ಮಂಡಲ ಇದರ ಉದ್ಘಾಟನಾ ಕಾರ್ಯಕ್ರಮವು ಡಿ. 21ರಂದು ಶ್ರೀ ಮಂಜುನಾಥೇಶ್ವರ ಸಭಾಭವನ ಪಡ್ಡಂದಡ್ಕದಲ್ಲಿ ಜರುಗಿತು.

ಉದ್ಘಾಟನೆಯನ್ನು ರಾಷ್ಟ್ರ ಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಜಿಲ್ಲಾ ಕಾರ್ಯವಾಹಿಕೆ ಶ್ರೀಮತಿ ಗಿರಿಜಾ ಭಟ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಾಧನಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರತಿಭಾ ಸುಧೀರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿಯ ಕಾರ್ಯದರ್ಶಿ ರಮೇಶ್ ಮೂಲ್ಯ ಮತ್ತು ಕೋಶಾಧಿಕಾರಿ ಕುಶ ಪಿ ಉಪಸ್ಥಿತರಿದ್ದರು.

ಸಾಧನಾ ಶ್ರೀ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಮಂಡಲದ ಪದವಿಯನ್ನು ವಾಚಿಸಿದರು. ಆಟೋಟ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ರಕ್ಷಿತಾ ಆರ್ ವಾಚಿಸಿದರು. ಶೋಭಾ ಅರುಣ್ ಹೆಗ್ಡೆ ಸ್ವಾಗತಿಸಿ , ರೇಷ್ಮಾ ಕಾರ್ಯಕ್ರಮ ನಿರೂಪಿಸಿ, ಲತಾ ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya
error: Content is protected !!