ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಪಲ್ಸ್ ಪೋಲಿಯೋ ಲಸಿಕೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ ಇವರ ಮಗುವಿಗೆ ಲಸಿಕೆ ಹಾಕುವ ಮುಖಾಂತರ ಚಾಲನೆ ನೀಡಿದರು.

ಆರೋಗ್ಯ ಸಹಾಯಕಿ ಲೋಲಾಕ್ಷಿ. ಆಶಾ ಕಾರ್ಯಕರ್ತೆ ಜಾನಕಿ. ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!