25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ಶಿಶಿಲದಲ್ಲಿ ನಡೆದಿದೆ.

ಗುಡ್ಡೆತೋಟ ನಿವಾಸಿ ಪ್ರೇಮ ( 55ವ.) ಮೃತ ಮಹಿಳೆ. ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಮಹಿಳೆಗೆ ನಾಗರಹಾವು ಕಡಿದಿದ್ದು, ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಈಗಾಗಲೇ ತನ್ನ ಪತಿ ಶಾಂತಪ್ಪರವರನ್ನು ಕಳೆದುಕೊಂಡಿದ್ದು ಓರ್ವ ಹೆಣ್ಣು ಮಗಳು ವಿಜಯ ಹಾಗೂ ಪುತ್ರ ದಯಾನಂದ ಇವರನ್ನು ಅಗಲಿದ್ದಾರೆ.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya
error: Content is protected !!