ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರನ್ನು ಕಾಶಿಪಟ್ಣ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರು ಭೇಟಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಶಿಪಟ್ಣ ಶಾಲಾ ಕೊಠಡಿ ಬಗ್ಗೆ

ಹಾಗೂ ಸರಕಾರಿ ಪ್ರೌಢಶಾಲಾ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡುವ ಬಗ್ಗೆ ಮನವಿ ಮಾಡಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಾದಕ ವಸ್ತುಗಳ ವಿರುದ್ಧ ಯುವ ಕಾಂಗ್ರೆಸ್‌ನಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಅಭಿಯಾನ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ವತಿಯಿಂದ ನಂದಗೋಕುಲ ಗೋಶಾಲೆಗೆ ಹಸಿಹುಲ್ಲು ವಿತರಣೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya
error: Content is protected !!