March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ತಾಲೂಕಿನ 19 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಡಿ.28 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ‌ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಅಶೀರ್ವದಿಸಿದರು.


ಈ‌ ವೇಳೆ ಕ.ಸಾ. ಪ ಜಿಲ್ಲಾಧ್ಯಕ್ಷ ಡಾ.ಎಂ ಪಿ ಶ್ರೀನಾಥ್, ತಾ. ಅಧ್ಯಕ್ಷ ಡಿ ಯದುಪತಿ ಗೌಡ, ಬೆಳ್ತಂಗಡಿ ಹೋಬಳಿ ಅಧ್ಯಕ್ಷ ಡಾ. ದಿವ ಕೊಕ್ಕಡ, ಸಂಯೋಜನಾ ಸಮಿತಿ ಕಾರ್ಯಾಧ್ಯಕ್ಷರುಗಳಾದ ಮೋಹನ ಗೌಡ ಕೊಯ್ಯೂರು ಮತ್ತು ರಾಧಾಕೃಷ್ಣ ತಚ್ಚಮೆ,
ಪ್ರಧಾನ ಕಾರ್ಯದರ್ಶಿ ಲೋಕೇಶ್ ಗೌಡ ಪಾಂಬೇಲು, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಕೋಂಗುಜೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಪದಾಧಿಕಾರಿಗಳಾದ ಕೇಶವ ಗೌಡ ಕಂಗಿತ್ತಿಲು, ನವೀನ್ ಗೌಡ ವಾದ್ಯಕೋಡಿ, ರಾಜ್ಯ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!