ಮೂಡಬಿದ್ರೆಯ ಸೈಂಟ್ ತೋಮಸ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಕವನವಾಚನ
ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕರಾಯ ಇಲ್ಲಿಯ 9ನೇ ತರಗತಿ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ