September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ರೋಟರಿ ಕ್ಲಬ್ ಅಧ್ಯಕ್ಷ ರೋ.ಮ್ಯಾಕ್ಸಿo ಅಲ್ಬು ಕರ್ಕ್ ಅವರಿಗೆ ಮನವಿಯನ್ನು ನೀಡಿದಾಗ ತಕ್ಷಣ ಸ್ಪಂದಿಸಿ ಐದು ಬರೆಯುವ ಟೇಬಲ್ ನೀಡಿದರು.

ರೋಟರಿ ಕ್ಲಬ್ ಕಾರ್ಯದರ್ಶಿಗಳಾದ ರೋ.ವಾಸುದೇವ ಗೌಡ, ರೋ. ಸೆಲಿಸ್ಟಿನ್ ಡಿಸೋಜ, ರೋ. ವಿಶ್ವನಾಥ ಶೆಟ್ಟಿ ಅಂಬೇಟ್ಟು, ರೋ. ಜೆರೋಲ್ಡ್ ಮಿರಂದ, ಗ್ರಾಮ ಪಂಚಾಯತಿ ಸಿಬ್ಬಂದಿ ಕವಿತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರ್ಷ ಬಳ್ಳಮಂಜ, ಬಾಲವಿಕಾಸ ಸಮಿತಿ ಅಧ್ಯಕ್ಷ ಶ್ರೀಮತಿ ವಿದ್ಯಾ, ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ, ಸಹಾಯಕಿ ಶ್ರೀಮತಿ ಬೇಬಿ ಹಾಗೂ ಮಕ್ಕಳ ಪೋಷಕರು ಮಕ್ಕಳು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಮೊಗ್ರು : ಕಲ್ಲಮಾಡ ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya
error: Content is protected !!