25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

ಮಚ್ಚಿನ : ಇಲ್ಲಿಯ ಕೋರಬೆಟ್ಟು ಸುಧೀರ್ ಶೆಟ್ಟಿ ಇವರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮರ ಗಿಡಗಳು ಸುಟ್ಟ ಘಟನೆ ಬೆಳಗಿನ ಜಾವ ನಡೆದಿದೆ.

ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿದರು.
ಯಂ ಆರ್ ಪಿ ಯಲ್ ಪೈಪ್ ಲೈನ್ ಹಾದುಹೋದ ಈ ಜಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಂ ಆರ್ ಪಿ ಯಲ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
✍️ಹರ್ಷ ಬಳ್ಳಮಂಜ

Related posts

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!