24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ; ಮೆಥಮೆಟಿಕ್ಸ್ ಒಲೆಂಪಿಯಾಡ್ ಇವರು ಬೆಂಗಳೂರಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ರಿಷಿಕಾ ಎಂ ಉಜಿರೆ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬೆಳ್ತಂಗಡಿ ಶಾಖೆಯ ಸಿಬ್ಬಂದಿ, ಮಾಜಿ‌ ಯೋಧ ಮೋಹನ್ ಕೆ. ಹೆಚ್ ಇವರ ಪುತ್ರಿಯಾಗಿರುವ ರಿಷಿಕಾ, ಜವಾಹರ್ ನವೋದಯ ವಿದ್ಯಾಲಯ ಮುಡಿಪ್ಪು ಇಲ್ಲಿ 10 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ.

ರಿಷಿಕಾ ಅವರು ಕಲಿಕೆ ಮಾತ್ರವಲ್ಲದೆ ಕಲಿಕೇತರ ವಿಷಯಗಳಲ್ಲೂ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾರೆ.

Related posts

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya
error: Content is protected !!