ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿ ಮಂಜದಬೆಟ್ಟು ಇದರ ಅಧ್ಯಕರು ಹಾಗೂ ಪದಾಧಿಕಾರಿಗಳು ಸಮಿತಿಯ ಉಳಿತಾಯ ಖಾತೆಯಿಂದ ರೂ. 101000 ( ಒಂದು ಲಕ್ಷದ ಒಂದು ಸಾವಿರ) ಮೊತ್ತವನ್ನು ದೇಣಿಗೆಯಾಗಿ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!