September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು: ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆಯು ಡಿ. 23 ರಂದು ನಡೆಸಲಾಯಿತು.

ಕಾರ್ಯಕ್ರಮದ ರೂಪುರೇಷೆ ವಿವಿಧ ಜವಾಬ್ದಾರಿ, ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರ ಪಾಣಿ ಹರೀಶ್ ತಾಳಿoಜ,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಗೌಡ ಅಣವು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕರಾದ ಶಿಲ್ಪಾ, ಸಹ ಮೊಕ್ತೇಸರರಾದ ಜೆ. ಪಿ. ಶ್ಯಾಮ ಭಟ್ಟ ವಾದ್ಯಕೋಡಿ, ಎನ್ ಜನಾರ್ಧನ ಗೌಡ ನಾಕಾಲು, ಶಂಕರನಾರಾಯಣ ಭಟ್ ಸಾಮೆಗುಳಿ, ಸೇಸಪ್ಪ ಗೌಡ ಮಾಜಿಕುಡೇಲು, ಸೇಸಪ್ಪ ರೈ ಕೊರಿಂಜ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಪ್ರಕಾಶ್ ಪಾಂಗಣ್ಣಾಯ ಕುಕ್ಕಾಜೆ, ಸುನೀಲ್ ಗೌಡ ಅಣವು, ಕೆ ಸೀತಾರಾಮ ಆಳ್ವ ಕೊರಿಂಜ,ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾದ ದಾಸಪ್ಪ ಗೌಡ ಕೋಡಿಯಡ್ಕ, ಉಪಾಧ್ಯಕ್ಷರಾದ ಮೋನಪ್ಪ ಗೌಡ ತಾರಿತ್ತಡಿ, ವೆಂಕಟ್ರಮಣ ಭಟ್ ಸರಳಿ, ಕಾರ್ಯದರ್ಶಿ ಶ್ರೀಮತಿ ಕೇಶವತಿ ಉರುವಾಲು, ಜತೆ ಕಾರ್ಯದರ್ಶಿ ಗಣೇಶ್ ಗೌಡ ಬನಾರಿ, ಶ್ರೀಮತಿ ಭವಾನಿ ಆಳ್ವ ಕೊರಿಂಜ, ಕೋಶಾಧಿಕಾರಿ ಶ್ರೀಧರ್ ಭಟ್ ಕೂವೆತ್ತoಡ, ಸಹ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಗೌರವ ಸಲಹೆಗಾರರಾದ ಜಯರಾಮ ಶರ್ಮ ಕೊರಿಂಜ, ತಿಲಕ್ ಸ್ಮೃತಿ ಮನೆ ಉರುವಾಲು, ಈಶ್ವರ ಭಟ್ ಧರ್ಮಾಡಿ, ಗೋಪಾಲಕೃಷ್ಣ ಗೌಡ ನೀನಿ, ವಿಜಯಕುಮಾರ್ ಕಲ್ಲಳಿಕೆ, ದೇಜಪ್ಪ ಗೌಡ ಧರ್ಮಾಡಿ, ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಜಲಜಾಕ್ಷಿ, ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಯಶವoತ, ಕೃಷ್ಣ ಪ್ರಸಾದ್ ಮಜಿಕುಡೇಲು, ಸುಮತಿ ಬನಾರಿ, ಕಾರ್ಯಕಾರಿಣಿ ಸಮಿತಿಯ ಮನೋಹರ್ ರಾವ್, ಪ್ರಸನ್ನ ಭಟ್ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya
error: Content is protected !!