September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

ವೇಣೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇದೇ ರೀತಿಯಾಗಿ ಸಹಕಾರಿ ಒಕ್ಕೂಟ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಮಾಧಾನಕರವಾದ ಬಹುಮಾನವನ್ನು ಪಡೆದು ಶಾಲೆಗೆ ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾಳೆ

Related posts

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!