September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಡಿ. 22 ರoದು ಭೇಟಿ ನೀಡಿದರು. ಅವರ ಸೇವಾರ್ಥವಾಗಿ ರಂಗ ಪೂಜೆ ಹಾಗೂ ಅನ್ನದಾನ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಪ್ರಸಾದ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಿದರು. ಈ ಸಂದರ್ಭದಲ್ಲಿ ಕೆ ಹರೀಶ್ ಕುಮಾರ್ ರವರ ಪತ್ನಿ ನಮಿತಾ ಹರೀಶ್ ಕುಮಾರ್. ಮತ್ತು ಮನೆಯವರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು , ಸದಸ್ಯರು, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಚoದ್ರಹಾಸ್ ಕೇದೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಹತ್ಯಡ್ಕ: ದರ್ಭೇತಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಹಾನಿ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya
error: Content is protected !!