37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

ಬಂದಾರು: ಇಲ್ಲಿನ ಒಟೆಚ್ಚಾರ್ ಉಮರಬ್ಬ ಇವರ ತೋಟಕ್ಕೆ ಡಿ.22 ರಂದು ರಾತ್ರಿ ಆನೆಯ ಹಿಂಡು ಲಗ್ಗೆ ಇಟ್ಟಿದ್ದು ಪೈಪು ಬಾಳೆಗಿಡ ನಾಶ ಪಡಿಸಿದ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಬಟ್ಲಡ್ಕ ಮಸೀದಿಯ ನದಿ ತೀರದಲ್ಲಿ ಕಾಡಾನೆಗಳು ಓಡಾಟ ನಡೆಸಿದ್ದು ಕಾಡಾನೆಯ ಉಪಟಳದಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ಗ್ರಾಮಸ್ಥರಿಂದ ಒತ್ತಾಯಿಸಲಾಗಿದೆ.
✍️ ಮುಹಮ್ಮದ್ ಬಂದಾರು

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya
error: Content is protected !!