23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯುವ ಸಂಘಟಕ ಶುಭಕರ ಪೂಜಾರಿ ಕುದ್ಯಾಡಿ ಇವರ ನೇತೃತ್ವದಲ್ಲಿ ನಡೆದ ಮೂರನೇ ವರ್ಷದ “ಕೋಟಿ ಚೆನ್ನಯ “”ಟ್ರೋಪಿ, ಕ್ರಿಕೆಟ್ ಪಂದ್ಯಾಟದಲ್ಲಿ ಕುದ್ಯಾಡಿ ಗ್ರಾಮದಲ್ಲಿ ವಕೀಲ ವೃತ್ತಿಯನ್ನು ಪಡೆದ

ಮೊದಲಿಗ ಎಂಬ ಉದ್ದೇಶದಿಂದ ಕುದ್ಯಾಡಿ ಅಂತರೋತ್ತು ಸುಂದರ ಆಚಾರ್ಯರ ಪುತ್ರ ವಿಶ್ವೇಷ್ ಆಚಾರ್ಯ ಇವರಿಗೆ”ಹುಟ್ಟುರ ಸನ್ಮಾನ ” ಶಾಸಕ ಹರೀಶ್ ಪೂಂಜರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya
error: Content is protected !!