September 6, 2026
Uncategorized

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕಾಂತಾರ 2 ಚಲನಚಿತ್ರದಲ್ಲಿ ಅಭಿನಯಿಸಿದ್ದ ಪ್ರಶಾಂತ್ ಶೆಟ್ಟಿ ನೀನಾಸಂ ಮತ್ತು ತಂಡದವರು ಡಿ.23ರಂದು ಭೇಟಿ ನೀಡಿ ರಾತ್ರಿ ನಡೆದ ಹರಕೆ ಕೋಲದ ಸಂದರ್ಭದಲ್ಲಿ ಭಾಗವಹಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!