32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

ಕುವೆಟ್ಟು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಕುವೆಟ್ಟು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರತಿಭಾ ಪುರಸ್ಕಾರ-2025 ಕಾರ್ಯಕ್ರಮ ಡಿ 20 ರoದು ಜರುಗಿತು.

ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು.
ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಶೆಟ್ಟಿ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್. ರಿಯಾಝ್, ಶ್ರೀಮತಿ ಸುಮಂಗಳ ಪ್ರಭು, ಶ್ರೀಮತಿ ಅಮೀನಾ, ಶ್ರೀಮತಿ ಶಾಲಿನಿ, ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ ಕೃಷ್ಣ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬಂಗೇರ ಬ್ರಿಗೇಡ್ ಅಧ್ಯಕ್ಷರಾದ ಶ್ರೀಮತಿ ಬಿನುತಾ ಬಂಗೇರ, ಮಡಂತ್ಯಾರು ಚರ್ಚ್ ನ ಧರ್ಮಗುರುಗಳಾದ ರೆ|ಫಾದರ್ ಸ್ಟ್ಯಾನಿ ಗೋವಿಯಸ್. ಮದ್ದಡ್ಕ ಮಸೀದಿಯ ಧರ್ಮಗುರುಗಳಾದ ಹಾಫಿಳ್ ಮುಹಿನುದ್ದೀನ್ ರಝ್ವಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ದಿನೇಶ್ ಮೂಲ್ಯ ಕೊಂಡೆಮಾರು, ಉದ್ಯಮಿಗಳಾದ ಜಯರಾಮ ಶೆಟ್ಟಿ, ಮುಂಡಾಡಿ ಗುತ್ತು, ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಯೋಜನಾಧಿಕಾರಿ ಶ್ರೀಮತಿ ಯಶೋಧ, ವಾಣಿಜ್ಯ ಲೆಕ್ಕಪತ್ರ ಹಾಗೂ ತೆರಿಗೆ ಸಲಹೆಗಾರರಾದ ಸಂತೋಷ್ ಕೆ ಮಂಗಳೂರು, ಹ್ಯಾವೆಲ್ಸ್ ಇಂಡಿಯಾ ಲಿಮಿಟೆಡ್ ನ ರಾಜ್ಯ ತರಬೇತುದಾರರಾದ ಧನಂಜಯ ಕೆ ಆಲಂದಿಲ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಉಪಾಧ್ಯಕ್ಷರಾದ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಕುಮಾರಿ ರಾಯಿಶ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ವರದಿ ವಾಚಿಸಿ, ಕಿರಣ್ ಎಸ್ ಪಿ ವಂದಿಸಿ, ಶಾಲಾ ಅಧ್ಯಾಪಕ ವೃಂದದವರು ಕಾರ್ಯಕ್ರಮ ನಿರೂಪಿಸಿದರು. ಅoಗನವಾಡಿ ಪುಟಾಣಿಗಳಿoದ ಹಾಗೂ ಶಾಲಾ ವಿದ್ಯಾರ್ಥಿಗಳ ಶಾಲಾ ಹಿರಿಯ ವಿದ್ಯಾರ್ಥಿಗಳ ನ್ರತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು

Related posts

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya
error: Content is protected !!