24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮತ್ತು ಮಾಣಿ ಸ್ಥಳೀಯ ಸಂಸ್ಥೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ, ಇದರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಲೋತ್ಸವದಲ್ಲಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್, ಬುಲ್ ಬುಲ್ ವಿದ್ಯಾರ್ಥಿಗಳಾದ ಕು. ದಿಯಾ ಆರ್ ಗೌಡ ಕ್ಲೇ ಮಾಡೆಲಿಂಗ್ ನಲ್ಲಿ ಪ್ರಥಮ, ಕು.ಸೃಷ್ಟಿ ಎಸ್ ಶೆಟ್ಟಿ ಭಾವಗೀತೆ ಯಲ್ಲಿ ಪ್ರಥಮ, ಕು. ಧಾತ್ರಿ ಆರಿಕ ಕಥೆ ಹೇಳುವ ಸ್ಪರ್ಧೆ ಯಲ್ಲಿ ದ್ವಿತೀಯ, ಕು. ರಾಶಿ ಎಮ್ ಎನ್ ಹಾಗೂ ಮಾ. ಸಮೃದ್ ಪಿ ಅಭಿನಯಗೀತೆಯಲ್ಲಿ ತೃತೀಯ ಮತ್ತು ಮಾ. ಹರ್ಷ ಎಂ. ಎನ್ ಭಾವಗೀತೆ ಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!