ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

ಉಜಿರೆ: ಬಾಂಗ್ಲಾದೇಶದಲ್ಲಿ ನಡೆದ ಹಿಂದು ಯುವಕನ ಸಜೀವ ದಹನವನ್ನು ಖಂಡಿಸಿ ಉಜಿರೆ ವೃತ್ತದ ಬಳಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಡಿ.24 ರಂದು ಸಂಜೆ ಪ್ರತಿಭಟನೆ ನಡೆಯಿತು.

ಬಾಂಗ್ಲಾ ದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಎಂಬವರ ಹತ್ಯೆ, ಸಜೀವ ದಹನ ಖಂಡಿಸಿ ಸಂಜೆ ಈ ಪ್ರತಿಭಟನೆ ನಡೆಸಲಾಯಿತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ವಿಷ್ಣು ಮರಾಠ, ಪೃಥ್ವಿಶ ಧರ್ಮಸ್ಥಳ, ನವೀನ್ ನೆರಿಯ, ದಿನೇಶ್ ಚಾರ್ಮಾಡಿ, ಸಂತೋಷ್‌ ಅತ್ತಾಜೆ, ನಾಗೇಶ್ ಕಲ್ಮಂಜ, ರಮೇಶ್ ಮುಂಡತ್ತೊಡಿ, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಗುರುರಾಜ್, ಮತ್ತಿತರರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!