26.4 C
ಪುತ್ತೂರು, ಬೆಳ್ತಂಗಡಿ
September 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಬಿ. ಎಸ್ ಕುಲಾಲ್, ಪ್ರಸಾದ್ ಶೆಟ್ಟಿ ಏಣಿಂಜೆ, ಪುಷ್ಪರಾಜ ಶೆಟ್ಟಿ ಹಾಗೂ ಮಂಜುನಾಥ ರೈ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಗಳಾಗಿ ಜಿಲ್ಲಾ ಸಂಘದ ಎಸ್. ದಿವಾಕರ ಪದ್ಮಂಜ ಹಾಗೂ ಅಭಿಷೇಕ್ ಹೆಚ್ ಭಾಗವಹಿಸಿ ಚುನಾವಣಾ ಆಯ್ಕೆ ಪ್ರಕ್ರಿಯೆನ್ನು ನಡೆಸಿದರು.

Related posts

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya
error: Content is protected !!