September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವು ನಡೆಯಿತು.

ಕಾರ್ಯಕ್ರಮ ಪ್ರಾಸ್ತವಿಕವಾಗಿ ಮಾನ್ಯ ಯೋಜನಾಧಿಕಾರಿಗಳಾದ ಅಶೋಕ್ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಯೋಜನೆ ನಡೆದು ಬಂದ ದಾರಿಯ ಬಗ್ಗೆ ಯೋಜನೆಯ, ಕಾರ್ಯಕ್ರಮಗಳಾದ, ಜನಮಂಗಳ, ಸುಜ್ಞಾನ ನಿಧಿ ಶಿಷ್ಯವೇತನ , ನಿರ್ಗತಿಕರಿಗೆ ಮಾಸಾಸನ, ವಾತ್ಸಲ್ಯ ಮನೆ ನಿರ್ಮಾಣ ಹೀಗೆ ಯೋಜನೆಯ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಬಾರ್ಯ ಒಕ್ಕೂಟದ ಅಧ್ಯಕ್ಷರು ಹಾಗೂ ವಿ.ಎಸ್.ಎಸ್ ಬ್ಯಾಂಕ್ ಮುರುಗೊಳಿಯ ಉಪಾಧ್ಯಕ್ಷ ಮೋಹನ ಗೌಡ, ಪುತ್ತಿಲ ಎ ಒಕ್ಕೂಟದ ಅಧ್ಯಕ್ಷ ಪದ್ಮಯ್ಯ ಗೌಡ, ವಲಯ ಮೇಲ್ವಿಚಾರಕರು ವಿಶ್ವನಾಥ ಪೂಜಾರಿ, ಹಾಗೂ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇವಾಪ್ರತಿನಿಧಿಗಳಾದ, ವೇದಾವತಿ, ವಿಶಾಲಾಕ್ಷಿ, ಸಂಧ್ಯಾ, ಸುಜಾತ, ಸುನೀತಾ, ಶಾಂತ, ಕಲಾವತಿ ಉಪಸ್ಥಿತರಿದ್ದರು.

Related posts

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya
error: Content is protected !!