July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

ಬೆಳ್ತಂಗಡಿ: ಜೇಸಿ ಛೇಂಬರ್ ಆಫ್ ಕಾಮರ್ಸ್ ಬೆಳ್ತಂಗಡಿ JCOM L Belthangady ಇದರ 2026 ನೇ ಸಾಲಿನ ಅಧ್ಯಕ್ಷರಾಗಿ ವಿಶಾಲ್ ಅಗಷ್ಟೀನ್ ಆಯ್ಕೆಯಾಗಿದ್ದಾರೆ.

ಜೆಸಿಐ ಬೆಳ್ತಂಗಡಿಯ ಮಂಜುಶ್ರೀಯ ಸದಸ್ಯರಾಗಿ, ಕೋಶಾಧಿಕಾರಿಯಾಗಿ,ಕಾಶಿಬೆಟ್ಟು ವಿಶಾಲ್ ಟ್ರೆಡರ್ಸ್ ಇದರ ಮಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರನ್ನು ಅಧೀಕೃತವಾಗಿ ಜೆಕಾಂ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಮುಂದಿನ‌ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya
error: Content is protected !!