September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ಕಳೆದ ಹಲವು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಹಬ್ಬವನ್ನು ಎಲ್ಲಾ ಸಿಬ್ಬಂದಿಗಳೊಂದಿಗೆ ಡಿ 24ರಂದು ಆಚರಿಸಲಾಯಿತು.

ಸಂಸ್ಥೆಯ ಮಾಲಕ ರೊನಾಲ್ಡೊ ಲೋಬೋ ಅವರು ಸಿಬ್ಬಂದಿಗಳಿಗೆ ಸಿಹಿ ಹಂಚಿ,ವಿವಿಧ ಫನ್ನಿ ಗೇಮ್ಸ್ ನಡೆಸಿದರು.ಬಳಿಕ ಕ್ರಿಸ್ಮಸ್ ಸಂದೇಶವನ್ನು ತಿಳಿಸಿದರು.

Related posts

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರುಡ್‌ಸೆಟ್ ತರಬೇತಿದಾರರಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya
error: Content is protected !!