37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇಲ್ಲಿಯ ಏಳನೇ ತರಗತಿಯ ವಿದ್ಯಾರ್ಥಿ ಹಾಷಿಕ್ ದ.ಕ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ ಯಲ್ಲಿ ಭಾಗವಹಿಸಿ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಯನ್ನು ಪಡೆದಿರುತ್ತಾರೆ.

ಇವರು ಅಂಡಿಂಜೆ ಕೋಡಿ ಹರೀಶ್ ಅಂಚನ್ & ಚಂದ್ರಿಕಾ ದಂಪತಿಯ ಪುತ್ರ .

Related posts

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya
error: Content is protected !!