ಮೂಡಬಿದ್ರೆ: ನಾಡಿನ ಪ್ರಸಿದ್ದ ಸ್ವರ್ಣೋದ್ಯಮ ಸಂಸ್ಥೆಯಾದ ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ ನೀಡಲಾಯಿತು.
ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಪ್ರಭಾತ್ ಸಿಲ್ಕ್ ಮಾಲಕ ಪೂರ್ಣಚಂದ್ರ ಜೈನ್, ವೈದ್ಯರಾದ ಡಾ.ರಾಮದಾಸ್ ಭಟ್ ಹಾಗೂ ಪೃಥ್ವಿ ಜ್ಯುವೆಲ್ಸ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬೆಳ್ತಂಗಡಿ ಸಂಸ್ಥೆಯ ಮ್ಯಾನೇಜರ್ ಅಶೋಕ್ ಬಂಗೇರ ಸ್ವಾಗತಿಸಿದರು.











