September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

ಮಡಂತ್ಯಾರು: ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರ ಬಂಗೇರಕಟ್ಟ ಸಾಲುಮರ ಮಕ್ಕಳ ಬಾಲ ಮೇಳ ಕಾರ್ಯಕ್ರಮ ಡಿ 23 ರಂದು ಜರಗಿತು.

ಗರ್ಭಿಣಿಯರಿಗೆ ಶ್ರೀಮಂತ ಕಾರ್ಯಕ್ರಮ ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಗೆ ಗ್ರಾಮ ಪಂಚಾಯತ್ ಸದಸ್ಯರಿಂದ ಸನ್ಮಾನ ಕಾರ್ಯಕ್ರಮ ಮಕ್ಕಳ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರು ಮ್ಯಾಕ್ಸಿo‌ ಅಲ್ಬುರ್ಕ. ಕಾರ್ಯದರ್ಶಿ ವಾಸುದೇವ ಗೌಡ ಮಡಂತ್ಯಾರು , ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೂಪ ಎ ಎಸ್. ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ಸಂಗೀತ ಶೆಟ್ಟಿ, ಕಿಶೋರ್ ಕುಮಾರ್, ವಿಶ್ವನಾಥ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಸoತಿ ಲಕ್ಷ್ಮಣ್, ಮಾಲಾಡಿ ಪಂಚಾಯತ್ ಉಪಾಧ್ಯಕ್ಷರಾದ ಸೆಲೆಸ್ಟಿನ್, ಗ್ರಾಮ ಪಂಚಾಯತ್ ಪಿ ಡಿ ಒ ಶ್ರೀನಿವಾಸ್, ರೋಟರಿ ಕ್ಲಬ್ ಸದಸ್ಯರು ಜೆರಾಲ್ಡ್ ಮಿರಾoದ, ಹಾಗೂ ಶ್ರೀ ಶಕ್ತಿ ಸಂಘದ ಸದಸ್ಯರು ಮಕ್ಕಳ ಪೋಷಕರು ಆಶಾ ಕಾರ್ಯಕರ್ತೆ ಹಾಗೂ ಸಹಾಯಕಿ ಊರಿನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯದ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!