September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ವೇಣೂರು : ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿ, ಮಂಗಳೂರು ಇಲ್ಲಿ ರಾಷ್ಟ್ರಮಟ್ಟದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು 7ನೇ ತರಗತಿಯ ವಿದ್ಯಾರ್ಥಿ ಸುಯೋಗ್ ಪ್ರಥಮ, 7ನೇ ತರಗತಿಯ ರಿಶಾನ್ ಪಿ ಪ್ರಥಮ, 7ನೇ ತರಗತಿಯ ಭವಿತ್ ಪ್ರಥಮ ಸ್ಥಾನ, 6ನೇ ತರಗತಿಯ ಮಹಮ್ಮದ್ ರಾಶಿಕ್ ಪ್ರಥಮ, ಏಳನೇ ತರಗತಿಯ ಪ್ರಥಮ್ ಆರ್ ಭಟ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಗೆ ಕರಾಟೆ ತರಬೇತುದಾರರಾದ ಜೋಕಿಂ ಪಿಂಟೊ ತರಬೇತಿ ನೀಡಿರುತ್ತಾರೆ.

Related posts

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!