September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

ಮೂಡಬಿದ್ರೆ: ನಾಡಿನ ಪ್ರಸಿದ್ದ ಸ್ವರ್ಣೋದ್ಯಮ ಸಂಸ್ಥೆಯಾದ ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ ನೀಡಲಾಯಿತು.

ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಪ್ರಭಾತ್ ಸಿಲ್ಕ್ ಮಾಲಕ ಪೂರ್ಣಚಂದ್ರ ಜೈನ್, ವೈದ್ಯರಾದ ಡಾ‌.ರಾಮದಾಸ್ ಭಟ್ ಹಾಗೂ ಪೃಥ್ವಿ ಜ್ಯುವೆಲ್ಸ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬೆಳ್ತಂಗಡಿ ಸಂಸ್ಥೆಯ ಮ್ಯಾನೇಜರ್ ಅಶೋಕ್ ಬಂಗೇರ ಸ್ವಾಗತಿಸಿದರು.

Related posts

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಮಡಂತ್ಯಾರು : ಮಾದಕ ವಸ್ತು ಸೇವನೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya
error: Content is protected !!