September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿ 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಬೆಳ್ತಂಗಡಿ ಕ್ಷೇತ್ರದ ದೀನ ದಲಿತರ, ನಿರ್ಗತಿಕರ, ಬಡವರ ಬಂಧುವಾಗಿ ಕೆಲಸ ಮಾಡಿದ್ದ ಮಾಜಿ ಶಾಸಕ ಕೀರ್ತಿಶೇಷ ಕೇದೆ ಮನೆತನದ
ದಿವಂಗತ ಕೆ. ವಸಂತ ಬಂಗೇರರವರು ಪ್ರಪ್ರಥಮ ಬಾರಿಗೆ ಅವರ ಹುಟ್ಟೂರಾದ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ರಾಜಕೀಯ ಪ್ರವೇಶಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಅವರ ಹೆಸರಿನಲ್ಲಿ ವೃತ್ತ ಮತ್ತು ಪುತ್ಥಳಿ ನಿರ್ಮಾಣಕ್ಕೆ ಎಲ್ಲಾ ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರು ಮತ್ತು ಅವರ ಅಭಿಮಾನಿಗಳನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿರುತ್ತದೆ ವೃತ್ತ ಮತ್ತು ಪುತ್ಥಳಿಯನ್ನು ಅವರ ಹುಟ್ಟುಹಬ್ಬದ ದಿನದಂದು ಅನಾವರಣಗೊಳಿಸಲಾಗುವುದು ಎಂದು ಸಮಿತಿ ಸದಸ್ಯ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya
error: Content is protected !!