March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವದ ಸಭೆಯನ್ನು ಬ್ರಹ್ಮಕಲಶೋತ್ಸವದ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಇವರ ನೇತೃತ್ವದಲ್ಲಿ ಡಿ.25ರಂದು ನಡೆಯಿತು.

ಸಭೆಯಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಸುನಿಲ್ ಗೌಡ ಅಣವು, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ವಿಜಯ್ ಕುಮಾರ್ ಕಲ್ಲಲಿಕೆ, ಹೊರಕಾಣಿಕೆ ಸಂಚಾಲಕರು ಪ್ರಭಾಕರ ಪೊಸಂದೋಡಿ, ಸ್ವಾಗತ ಸಮಿತಿ ಸಂಚಾಲಕರು ರೋಹಿತ್ ಶೆಟ್ಟಿ ಕುಪ್ಪೆಟ್ಟಿ, ಸೀತಾರಾಮ ಆಳ್ವ ಕೊರಿಂಜ, ಚಿದಾನಂದ ನಾಯ್ಕ ಕುಪ್ಪೆಟಿ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಪ್ರಮುಖರು ಭಾಗವಹಿಸಿ ಬ್ರಹ್ಮ ಕಲಶೋತ್ಸವದ ಕಾರ್ಯಕ್ರಮಗಳ ಮತ್ತು ಜೀರ್ಣೋದ್ದಾರದ ಬಗ್ಗೆ ಚರ್ಚಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya
error: Content is protected !!