September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಶ್ರೀರಾಮ ಶೆಟ್ಟಿಗಾರ್ ಇವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ ರೂ.54,589 ಮೊತ್ತದ ಚೆಕ್‌ನ್ನು ಡಿ.24 ರಂದು ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಶ್ರೀರಾಮ ಶೆಟ್ಟಿಗಾರ್ ಅವರ ಸಮ್ಮುಖದಲ್ಲಿ ಅವರ ಮಗನಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೈಕಂಪಾಡಿ ಪ್ರಾಂತ್ಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೊಟ್ಯಾನ್, ನಾರಾವಿ ಶಾಖೆಯ ವ್ಯವಸ್ಥಾಪಕ ಉದಯಕುಮಾರ್, ಕಾರ್ಕಳ ಶಾಖೆಯ ವ್ಯವಸ್ಥಾಪಕ ರಾಘವೇಂದ್ರ ಮಲ್ಯ, ಹಾಗೂ ಬೈಕಂಪಾಡಿ ಶಾಖೆಯ ಸಿಬ್ಬಂದಿ ಅಶೋಕ ಉಪಸ್ಥಿತರಿದ್ದರು.

Related posts

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya
error: Content is protected !!